ಶಿವಮೊಗ್ಗ | ಜಿಲ್ಲಾಧಿಕಾರಿ ಪರ ಸಂಸದರು, ಧ್ವನಿಯಾಗುವಂತೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

ಜಿಲ್ಲಾಧಿಕಾರಿ ರೋಷನ್ ಅವರು “ಅಕ್ರಮ ನೋಟಿಸ್” ಹೊರಡಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ತನ್ನನ್ನು ಕರ್ನಾಟಕ ಪ್ರವೇಶಿಸುವುದನ್ನು ತಡೆದರು ಎಂದು ಅವರು ತಿಳಿಸಿದ್ದಾರೆ. ಇದು ತಾನೊಬ್ಬ ಜನಪ್ರತಿನಿಧಿಯಾಗಿರುವ ನಿಟ್ಟಿನಲ್ಲಿ ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಹಾಗೂ ಗಂಭೀರ ಅನ್ಯಾಯ ಎಂದು ಅವರು ಹೇಳಿದ್ದಾರೆ.ಇದಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಬೆಳಗಾವಿಯ ಮರಾಠಿ ಭಾಷಿಕರು ನವೆಂಬರ್ ೧ನ್ನು “ಕಪ್ಪು ದಿನ”ವಾಗಿ ಆಚರಿಸುತ್ತಾರೆ ಎಂದು ಮಾನೆ ಹೇಳಿದ್ದಾರೆ. ಇದರಿಂದ ಜಿಲ್ಲಾಧಿಕಾರಿಗಳು ದಿಟ್ಟ ನಿರ್ಧಾರ ಕೈಗೊಂಡು ಕನ್ನಡದ ರಾಜ್ಯೋತ್ಸವದ ಕಾರ್ಯಕ್ರಮ […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ಹಳದಿ, ಕೆಂಪು ಕನ್ನಡ, ಬಾವುಟದ ಪೇಟ ತೋಡುವ ಮೂಲಕ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿದಂತ ಕಾರ್ಯಕರ್ತರಿಗೆ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ವಿಶೇಷವಾಗಿ ಹಳದಿ, ಕೆಂಪು ಕನ್ನಡದ ಬಾವುಟದ ಪೇಟವನ್ನು ಧರಿಸಲಾಗಿತ್ತ. ನಂತರ ಸಾರ್ವಜನಿಕವಾಗಿ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಪ್ರೀತಮ್ ಮೆಲೋಡಿಸ್ ಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿಕಾರಿಪುರದ ಪದಾಧಿಕಾರಿಗಳು ಸಾಗರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿವಮೊಗ್ಗ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಶ್ರೀರವರು ಅಚ್ಚುಕಟ್ಟಾಗಿ ಕಾರ್ಯಕ್ರಮದ ನಿರ್ವಹಣೆ ನೆರವೇರಿಸಿದರು ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಜಿಲ್ಲಾ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

Continue Reading

ಶಿವಮೊಗ್ಗ | ಡಿ.3 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ : ಕರವೇ ಸ್ವಾಭಿಮಾನಿ ಬಣ ಕಿರಣ್ ಹೇಳಿಕೆ

ಲಾವಿದರಾಗಿ ಪಂಚ ಭಾಷಾ ಚಲನಚಿತ್ರ ನಟ ರಘುರಾಜ್ ಮಲ್ನಾಡ್ ಭಾಗವಹಿಸಲಿದ್ದಾರೆ ಗೌರವಾನ್ವಿತ ಸನ್ಮಾನಿತರಾಗಿ ಡಾಕ್ಟರ್ ಮಹೇಶ್ ಮೂರ್ತಿ ಬಿ ಆರ್. ಡಿ.ಪಿ ಅರವಿಂದ್. ಚಂದ್ರಶೇಖರ್ ಜಿ. ರಾಮನಾಥ್. ರಘುರಾಜ್ ಎಚ್. ಕೆ.ಕರವೇ ಸ್ವಾಭಿಮಾನಿ ಬಣದ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಸಾರ್ವಜನಿಕವಾಗಿ ಅನ್ನ ಸಂತರ್ಪಣೆ ಹಾಗೂ ಪ್ರೀತಮ್ ಮಲೋಡಿ ಆರ್ಕೆಸ್ಟ್ರಾ ಭದ್ರಾವತಿ ಮನೋರಂಜನ ಕಾರ್ಯಕ್ರಮ ನಡೆಸಲಾಗುವುದೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ತಿಳಿಸಿದ್ದಾರೆ

Continue Reading