ಉಡುಪಿ | ನವ (ಒಂಬತ್ತು) ಸಂಕಲ್ಪಕ್ಕೆ ಕರೆ ನೀಡಿದ ಪ್ರಧಾನಿ ಮೋದಿ
ಲಕ್ಷ ಕಂಠ ಗೀತಾ ಪಾರಾಯಣದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಈ ವೇಳೆ ಪ್ರಧಾನಿ ಮೋದಿ ಕೂಡ ಗೀತಾ ಪಾರಾಯಣ ಪಠಣ ಮಾಡಿದರು. ಇದೆ ವೇಳೆ ದೇಶದ ನಾಗರಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಕೆಳಕಂಡ 9 ಸಂಕಲ್ಪ ಮಾಡುವಂತೆ ಕರೆ ನೀಡಿದ್ದಾರೆ. ಮೊದಲ ಸಂಕಲ್ಪ, ಜಲಸಂರಕ್ಷಣೆ ಮಾಡುವುದು.ಎರಡನೇ ಸಂಕಲ್ಪ ಮರ ಬೆಳೆಸುವುದು, ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ. ಮೂರನೇ […]
Continue Reading

