ಶಿವಮೊಗ್ಗ | ಕನ್ನಡ ರಂಗಭೂಮಿ ಕಲಾವಿದರ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ನಾಟಕ ಅಕಾಡೆಮಿ ಆಹ್ವಾನ

ಕಲಾವಿದರು ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವಚಿತ್ರ,ನಾಟಕದಲ್ಲಿ ಅಭಿನಯಿಸುತ್ತಿರುವ/ಕೆಲಸ ಮಾಡುತ್ತಿರುವ ಶೈಲಿಯ ಛಾಯಾಚಿತ್ರ.ಗರಿಷ್ಠ 300 ಪದಗಳಿಗೆ ಮೀರದಂತೆ (2 ಪುಟಗಳು) ತಮ್ಮ ಸ್ವ-ವಿವರ ಮಾಹಿತಿಯನ್ನು ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸಂಪೂರ್ಣ ವಿವರಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ನೆಲ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು – 560 002.ದೂರವಾಣಿ ಸಂಖ್ಯೆ: 080 – 22244176 ಈ ವಿಳಾಸಕ್ಕೆ ಅಥವಾ ಇಮೇಲ್ academy.nataka@gmail.com ಮೂಲಕ ಕಳುಹಿಸಬಹುದಾಗಿದೆ […]

Continue Reading