ಸೊರಬ | ಸ್ವಾಭಿಮಾನ ಮತ್ತು ಸಂಘಟನೆಯ ಮೂಲಕ ಮಾದಿಗ ಸಮಾಜ ಮುಂದೆ ಬರಬೇಕು : ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಾಜಿ ಕರೆ
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾಗಿ ಗುಡ್ಡಪ್ಪ ದೊಡ್ಡಮನಿ ಅವರನ್ನು ಆಯ್ಕೆ ಮಾಡಲಾಯಿತು, ಗೌರವಾಧ್ಯಕ್ಷರಾಗಿ ನಾಗರಾಜ ಅಣವಟ್ಟಿ, ಉಪಾಧ್ಯಕ್ಷರಾಗಿ ಲಿಂಗರಾಜ ನೀರಲಿಗಿ, ಹನುಮಂತಪ್ಪ ತಲ್ಲೂರು, ಕಾರ್ಯದರ್ಶಿಗಳಾಗಿ ರಮೇಶ್ ಗಿಣಿವಾಲ, ಅಭಿಲಾಷ್ ಎನ್. ಹುರುಳಿ ಕೊಪ್ಪ ಅವರನ್ನು ಆಯ್ಕೆಮಾಡಿ ಅಭಿನಂದಿಸಲಾಯಿತು. ಲೋಕೇಶ್ ತಿಮ್ಲಾಪುರ, ಹೊಳಿಯಪ್ಪ ಗಾಮಾ, ಮಂಜಣ್ಣ ಬೀರನಕರೆ, ನಾಗರಾಜ ಹುರುಳಿ ಕೊಪ್ಪ ಸೇರಿದಂತೆ ತಾಲೂಕು ಮತ್ತು ಸುತ್ತಲಿನ ಹತ್ತಾರು ಗ್ರಾಮಗಳ ನೂರಾರು ಸಮಾಜ ಬಾಂಧವರು ಸೇರಿದ್ದರು. ಪ್ರಸ್ತಾವಿಕವಾಗಿ ನಾಗಪ್ಪ ಮಾಸ್ತರ್ ಮಾತನಾಡಿದರು. ಅಭಿಲಾಷ್ ಹುರುಳಿಕೊಪ್ಪ ಸ್ವಾಗತಿಸಿದರು. ನಾಗರಾಜ ಹುರುಳಿಕೊಪ್ಪ […]
Continue Reading

