ಸರ್ಕಾರದ ಸಚಿವರುಗಳ ಅಸಮರ್ಪಕ ಉತ್ತರ ; ಸಭಾತ್ಯಾಗ ಮಾಡಿದ ಸ್ಪೀಕರ್ ಯು. ಟಿ. ಖಾದರ್

ಗೃಹ ಸಚಿವ ಪರಮೇಶ್ವರ್‌ ಅವರು ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ ಪೈಕಿ 84 ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದರು. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಸದನ ಆರಂಭವಾದಾಗಿನಿಂದಲೂ ಸಚಿವರಿಂದ ಸರಿಯಾದ ಉತ್ತರ ಬರುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತ ಅಶೋಕ್ ಆಕ್ರೋಶ ಹೊರ ಹಾಕಿದರು. ಸಚಿವರು ಗೈರಾಗಿದ್ದಕ್ಕೆ ಮೊದಲೇ ಸಿಟ್ಟಾಗಿದ್ದ ಸ್ಪೀಕರ್‌, ಸದನದಲ್ಲಿ ಶಾಸಕರು ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗುವುದಿಲ್ಲ. ಚುಕ್ಕೆ ಗುರುತಿಲ್ಲದ ಪ್ರಶ್ನೆಯೇ ಜಾಸ್ತಿ […]

Continue Reading