ಶಿವಮೊಗ್ಗ | ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ನೂತನ ಸ್ಮಾರ್ಟ್ ಕಾರ್ಡ್ ; ಅವೈಜ್ಞಾನಿಕ ಯೋಜನೆ ಕೈಬಿಡಿ ಕಲ್ಲೂರ್ ಮೇಘರಾಜ್ ಹೇಳಿಕೆ

ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಠ ಗುರುತು ಪ್ರಾಧಿಕಾರವು (Unique Identification Authority of India) ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ, ಎಲ್ಲಾ ತಾಲ್ಲೂಕುಗಳ ಹಾಗೂ ಕುಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನ ವಿತರಿಸಿದೆ. ಅಲ್ಲದೆ ಕೇಂದ್ರದ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಗಳು ಈಗಾಗಲೇ ರಾಜ್ಯಾದ್ಯಂತ ಪಟ್ಟಣ ಹಾಗೂ ಕುಗ್ರಾಮಗಳ ಜನತೆಗೆ ಚುನಾವಣಾ ಗುರುತಿನ ಚೀಟಿಯನ್ನ ನೀಡಿದೆ. ಈ ಆಧಾರ ಚೀಟಿ ಅಥವಾ ಚುನಾವಣಾ ಗುರುತಿನ ಚೀಟಿಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಈಗಾಗಲೇ […]

Continue Reading

ಶಿವಮೊಗ್ಗ | ಶಾಲಾ ಜಮೀನುಗಳನ್ನ ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮ : ಕಲ್ಲೂರು ಮೇಘರಾಜ್

ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ನವರು ಉಳುವವನೇ ಹೊಲದೊಡೆಯ ಎಂಬ ಸಮಾಜವಾದಿ ಸಿದ್ಧಾಂತದಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದಲ್ಲಿ ರಾಜಕಾರಣ ಮಾಡಿಕೊಂಡು ಬಂದವರು. ಆದರೆ ಅವರ ಪುತ್ರ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದಂತಹ ಮಧುಬಂಗಾರಪ್ಪ ನವರು ಕಳೆದ 6-7 ದಶಕಗಳಿಂದ ಗೇಣಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಶಾಲಾ ಜಮೀನು ಗೇಣಿದಾರರನ್ನ ಒಕ್ಕಲೆವರಿ, ಶಾಲಾ ಜಮೀನುಗಳನ್ನು ರೈತರಿಂದ ಸರ್ಕಾರ ವಶಪಡಿಸಿಕೊಳ್ಳಲು ವಿಶೇಷ ಮಸೂದೆಯೊಂದನ್ನ ತರಲು ಮುಂದಾಗಿರುವುದು ವಿಪಾರ್ಯಾಸ ಸಂಗತಿ ಎಂದು ರಾಜ್ಯ ಭೂ-ವಿದ್ಯಾದಾನದ ಶಾಲಾ ಜಮೀನು […]

Continue Reading