ಶಿವಮೊಗ್ಗ | ಕಳಪೆ ಕಾಮಗಾರಿಗೆ ಗುತ್ತಿಗೆದಾರರ ಬಿಲ್ ತಡೆಹಿಡಿಯಿರಿ, ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ: ಪಾಲಿಕೆ ಅಧಿಕಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಖಡಕ್ ಸೂಚನೆ
ನಗರದ ಜನತೆಗೆ ದೀರ್ಘಕಾಲ ಬಾಳಿಕೆ ಬರುವ ರಸ್ತೆ ಹಾಗೂ ಮೂಲಸೌಕರ್ಯ ಒದಗಿಸುವುದು ನಮ್ಮ ಆದ್ಯತೆಯಾಗಿದ್ದು, ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಮುಗಿಸಬೇಕು,” ಎಂದು ಎಚ್ಚರಿಕೆ ನೀಡಿದರು. ಪರಿಶೀಲನಾ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರು, ಭಾರತೀಯ ಜನತಾ ಪಾರ್ಟಿಯ ಮುಖಂಡರು, ಪಾಲಿಕೆಯ ಎಂಜಿನಿಯರ್ಗಳು, ಸ್ಥಳೀಯ ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
Continue Reading