ಶಿವಮೊಗ್ಗ | ಪತ್ರಕರ್ತ ಶಿ.ಜು.ಪಾಶಾ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ
ಅಂದಾಜು ₹6,57,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Continue Readingಅಂದಾಜು ₹6,57,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Continue Readingಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Continue Readingಕಳ್ಳತನವಾದ ಒಟ್ಟು ಸ್ವತ್ತುಗಳಲ್ಲಿ ₹5 ಲಕ್ಷ ಮೌಲ್ಯದ ಎರಡು ಎಳೆಯ ಮಾಂಗಲ್ಯ ಸರ, ₹5 ಲಕ್ಷ ಮೌಲ್ಯದ ಲಾಂಗ್ ಚೈನ್, ₹4 ಲಕ್ಷ ಮೌಲ್ಯದ ಎರಡು ಬಳೆಗಳು, ₹1.40 ಲಕ್ಷ ಮೌಲ್ಯದ ಜುಮುಕಿ-ಬೆಂಡೋಲೆ, ₹80,000 ಮೌಲ್ಯದ ಬ್ರೇಸ್‌ಲೆಟ್, ₹60,000 ಮೌಲ್ಯದ ಮೂರು ಉಂಗುರಗಳು, ₹30,000 ಮೌಲ್ಯದ ಓಲೆಗಳು ಹಾಗೂ ₹45,000 ನಗದು ಸೇರಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕುಟುಂಬದೊಂದಿಗೆ ಚರ್ಚಿಸಿ ತಡವಾಗಿ ದೂರ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಈ ಕುರಿತು ಸಂತ್ರಸ್ತ ಮಹಿಳೆ ನೀಡಿದ ದೂರಿನನ್ವಯ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
Continue Readingತಕ್ಷಣವೇ ಅಂಗಡಿ ಸಿಬ್ಬಂದಿ ಮೊಹಮದ್ ಅಬ್ದುಲಾ ಈ ವಿಷಯವನ್ನು ವಾಹನ ಮಾಲೀಕರಿಗೆ ತಿಳಿಸಿದ್ದಾರೆ. ಕಳುವಾದ ವಾಹನಕ್ಕಾಗಿ ಅಕ್ಕಪಕ್ಕ ಹಾಗೂ ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ, ಮಾಲೀಕರು ತುಂಗಾನಗರ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
Continue Readingಯಾರೋ ಅಪರಿಚಿತ ಕಳ್ಳರು ರಾತ್ರೋರಾತ್ರಿ ಬಾವಿಗೆ ಇಳಿದು ಮೋಟಾರ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಖಾತ್ರಿಯಾದ ತಕ್ಷಣ, ನೀರುಗಂಟೆಯು ಈ ವಿಷಯವನ್ನು ಪಿ,ಡಿ,ಒ ಅವರಿಗೆ ತಿಳಿಸಿದ್ದಾರೆ. ಕಳ್ಳತನವಾಗಿರುವ ಎರಡು ಮೋಟಾರ್‌ಗಳ ಒಟ್ಟು ಅಂದಾಜು ಮಾರುಕಟ್ಟೆ ಬೆಲೆ ಸುಮಾರು 70,000 ರೂಪಾಯಿಗಳಾಗಬಹುದು ಎಂದು ಅಂದಾಜಿಸಲಾಗಿದೆ. ಮೋಟರ್ನ್ನು ಕಳ್ಳತನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕೆಂದು pdo ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Continue Readingಕಳುವಾದ ಒಡವೆಗಳ ಒಟ್ಟು ತೂಕ 182 ಗ್ರಾಂ ಆಗಿದ್ದು, ಇದರ ಬೆಲೆ 23,66,000 ರೂಪಾಯಿ. ಎಂದು ಅಂದಾಜಿಸಲಾಗಿದೆ. ಮನೆಯ ಬಾಗಿಲು ಅಥವಾ ಬೀಗ ಮುರಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಮನೆಯಲ್ಲಿ ಗಾರೆಕೆಲಸ ಮಾಡುತ್ತಿದ್ದ ಮೇಲೆ ಸಂಶಯ ವ್ಯಕ್ತಪಡಿಸಿ ದೂರುದಾರ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
Continue Reading