ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ

ತೀರ್ಥಹಳ್ಳಿ, ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ : ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ತೀರ್ಥಹಳ್ಳಿ ಹಾಗೂ ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆಗಳನ್ನು ನಡೆಸಲಾಗಿದೆ. ಎರಡೂ ಪಾದಯಾತ್ರೆಗಳಲ್ಲಿ ತಾವು ಖುದ್ದಾಗಿ ಭಾಗವಹಿಸಿದ್ದು, ಸಾವಿರಾರು ರೈತರು, ಯುವಕರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. “ಕಸ್ತೂರಿ ರಂಗನ್ ವರದಿ ವಿರೋಧದ ಹೋರಾಟ ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ಇದು […]

Continue Reading

ಶಿವಮೊಗ್ಗ | ಮಲೆನಾಡಿನ ಜನರ ಹಿತರಕ್ಷಣೆ ಮತ್ತು ಬದುಕಿನ ಭದ್ರತೆಗಾಗಿ ಬಿಜೆಪಿ ಸದಾ ಮುಂಚೂಣಿಯಲ್ಲಿ ನಿಂತು ಹೋರಾಡಲಿದೆ : ಸಂಸದ ಬಿ. ವೈ. ರಾಘವೇಂದ್ರ

ಈ ಪಾದಯಾತ್ರೆ ಮತ್ತು ಸಭೆಯಲ್ಲಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ದಾವಣಗೆರೆ ವಿಭಾಗ ಪ್ರಭಾರಿ ಟಿ. ಡಿ ಮೇಘರಾಜ್, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರು,ಪಾದಯಾತ್ರೆ ಪ್ರಮುಖರಾದ ಎಂ ಬಿ ಹರಿಕೃಷ್ಣ, ಶಿವನಂಜಪ್ಪ, ಗಾಜನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾದ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್,ಜಿಲ್ಲಾ ಕಾರ್ಯದರ್ಶಿಗಳಾದ ಸುರೇಖಾ ಮುರಳಿಧರ್, ಶಾಂತ ಸುರೇಂದ್ರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಿಳಕಿ,ಪ್ರಮುಖರಾದ ಪೆರುಮಾಳ್,ಹಾಗೂ ಗ್ರಾಮದ ಪ್ರಮುಖರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.

Continue Reading

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ : ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ : ಸಚಿವ ಮಧು ಬಂಗಾರಪ್ಪ ಕರೆ

ಭಾರತದ ಮೊದಲ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಲ್ಪಟ್ಟಿರುವ ಈಸೂರಿನಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದವರೆಗೆ ಸಾಗಲಿದೆ. ನಾನೂ ಸಹ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲದೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಡುವ ಮನಸ್ಥಿತಿ ಹೊಂದಿರುವ ಎಲ್ಲರೂ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ಕರೆ ನೀಡಿದರು. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು […]

Continue Reading

ಶಿವಮೊಗ್ಗ | ಸೆ. 10, 11+ ಕಸ್ತೂರಿ ರಂಗನ್ ವರದಿ ಪಾದಯಾತ್ರೆ ಮತ್ತು ಜನಜಾಗೃತಿ ಸಭೆ

ಸೆ.10ರಂದು ಹಾಲಲಕ್ಕವಳ್ಳಿಯಲ್ಲಿ ಪಾದಯಾತ್ರೆ ಆರಂಭವಾಗಲಿದೆ. ಕಡೇಕಲ್‌, ಕುಸ್ಕೂರು, ಯರಗನಾಳ್‌, ಲಕ್ಕಿನಕೊಪ್ಪ ಸರ್ಕಲ್‌ವರೆಗೆ ಪಾದಯಾತ್ರೆ ಸಾಗಲಿದೆ. ಸೆ.11ರಂದು ತೋಟದಕೆರೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಗಣೇದಾಳು, ಉಂಬ್ಳೆಬೈಲಿಗೆ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ. ಬಳಿಕ ಸಾರಿಗೆರೆ, ಕೈದೊಟ್ಲು, ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಹರಿಕೃಷ್ಣ ತಿಳಿಸಿದರು. ಪಾದಾಯಾತ್ರೆಯಲ್ಲಿ ಸುಮಾರು ಒಂದು ಸಾವಿರ ಜನರು ಭಾಗವಹಿಸಲಿದ್ದಾರೆ. ಸುಮಾರು 25 ಕಿ.ಮೀ. ಪಾದಯಾತ್ರೆ ಸಾಗಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ […]

Continue Reading

ಶಿವಮೊಗ್ಗ | ಕಸ್ತೂರಿ ರಂಗನ್ ವರದಿ : ಸಂಸದ ರಾಘವೇಂದ್ರ ಅಂದು ಏನು ಮಾಡುತ್ತಿದ್ದರು? : ಸಚಿವ ಮಧು ಬಂಗಾರಪ್ಪ ಪ್ರಶ್ನೆ?

ಕೇಂದ್ರ ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ವಿರೋಧಿಸಿದೆ. ಈ ಸಂಬಂಧ ಚರ್ಚಿಸಲೆಂದೇ ವಿಶೇಷ ಅಧಿವೇಶನ ಕರೆಯುವ ತೀರ್ಮಾನವನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೂ ಈ ವರದಿ ಜಾರಿಗೆ ಅವಕಾಶ ನೀಡಬಾರದು, ಬಿಜೆಪಿಯವರು, ಕೇಂದ್ರ ಸರ್ಕಾರದವರು ಏನು ಬೇಕಾದರೂ ಮಾಡಿಕೊಳ್ಳಲಿ, ಇದಕ್ಕೆ ನಾವೇ ಬೇಕಾದರೂ ನ್ಯಾಯಾಲಯಕ್ಕೆ ಹೋಗಿ ಮಲೆನಾಡಿನ ಜನರನ್ನು ರಕ್ಷಿಸೋಣ ಎಂದು ಅವರು ಹೇಳಿದ್ದಾರೆ ಎಂದರು. ಸಂಸದರು ಏನು ಮಾಡುತ್ತಿದ್ದರು? ಕಸ್ತೂರಿ ರಂಗನ್ ವರದಿ ಕುರಿತು 2016ರ ಆಗಸ್ಟ್ 11ರಂದು […]

Continue Reading

ಶಿವಮೊಗ್ಗ | ಕಸ್ತೂರಿ ರಂಗನ್ ವರದಿಯನ್ನು ಪಕ್ಷಭೇದ ಮರೆತು ವಿರೋಧಿಸಿ : ಮಾಜಿ ಸಚಿವ ಹರತಾಳು ಹಾಲಪ್ಪ

ಕೇರಳ ಸರ್ಕಾರದ ಮಾದರಿಯನ್ನು ಇಲ್ಲಿ ಅನುಸರಿಸಬೇಕು. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬ ತಾರತಮ್ಯ ಇಲ್ಲದೆ ಎಲ್ಲರೂ ಇದನ್ನು ವಿರೋಧ ಮಾಡಬೇಕಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್, ಮಾಲತೇಶ್, ಚಂದ್ರಶೇಖರ್ ಎಸ್., ಮಂಜುನಾಥ್ ಎನ್. ಹಾಜರಿದ್ದರು.

Continue Reading

ಶಿವಮೊಗ್ಗ | ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಗಸ್ಟ್ 29 ರಿಂದ ತಾಲೂಕುಗಳಲ್ಲಿ ಪಾದಯಾತ್ರೆ,ಪ್ರತಿಭಟನೆ : ಆರ್​ ಎಂ. ಮಂಜುನಾಥ್ ಗೌಡ

ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಸಲು ಸುಮಾರು 60 ದಿನಗಳ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿರಂಗನ ವರದಿಯನ್ನು ವಿರೋಧಿಸಿ ನಾವು ಮೊದಲಿಗೆ ಆಗಸ್ಟ್ ಕೊನೆಯ ವಾರದಲ್ಲಿ ಹೊಸನಗರದಲ್ಲಿ ಹೋರಾಟವನ್ನು ಆರಂಭಿಸುತ್ತೇವೆ. ನಂತರ ತೀರ್ಥಹಳ್ಳಿ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಪಾದಯಾತ್ರೆ ನಡೆಸಲಿದ್ದೇವೆ. ಅಂತಿಮವಾಗಿ ಅಕ್ಟೋಬರ್ ಕೊನೆಯ ವಾರದಲ್ಲಿ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಅಷ್ಟೇ ಅಲ್ಲದೆ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟ ಸೇರಿದಂತೆ […]

Continue Reading