ದಾವಣಗೆರೆ ಉಪಚುನಾವಣೆಯಲ್ಲಿ ಪ್ರಚಾರಕ್ಕೆ ನಕಾರ ; ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ ಸುರ್ಜೆವಾಲ
ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು. ಇದರಿಂದ ಸಚಿವ ಮಲ್ಲಿಕಾರ್ಜುನ್ ಏಕವಚನದಲ್ಲಿ ನಿಂದನೆ ಮಾಡಿದ್ದು, ಇದು ಅಲ್ಪಸಂಖ್ಯಾತ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದ ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಜಮೀರ್ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಊಟ ಮಾಡಿ, ಈ ಬಾರಿ ಸಮರ್ಥ್ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ನಾನು ಕೇರಳ […]
Continue Reading
