Tag: ಕಾಂಗ್ರೆಸ್
ಶಿವಮೊಗ್ಗ | ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ : ಸಂಸದ ಬಿ. ವೈ. ಆರ್
ರಾಜ್ಯದ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ವೈಫಲ್ಯವನ್ನು ಮುಚ್ಚಿಡಲು ಸರ್ಕಾರ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ರಾಘವೇಂದ್ರ ದೂರಿದರು. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ತಂದಿರುವ ಬದಲಾವಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈ ಕೂಡಲೇ ಅಸಭ್ಯವಾಗಿ ವರ್ತಿಸಿದ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
Continue Readingಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ
ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]
Continue Readingಶಿವಮೊಗ್ಗ | ವಿಬಿ–ಜಿ ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ
ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]
Continue Readingದಾವಣಗೆರೆ | ಮಾರ್ಚ್–ಏಪ್ರಿಲ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ; ಶಾಮನೂರುರ ಇಬ್ಬರು ಮೊಮ್ಮಕಳಲ್ಲಿ ಯಾರು ಕಣಕ್ಕೆ?
ಕ್ಷೇತ್ರದಲ್ಲಿ ಗಣನೀಯ ಅಲ್ಪಸಂಖ್ಯಾತ ಜನಸಂಖ್ಯೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಶಾಮನೂರು ಕುಟುಂಬವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಸ್ಥಳೀಯ ಅಭಿಪ್ರಾಯವು ಗಣೇಶ್ ಅಥವಾ ಸಮರ್ಥ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ, ಪರಾಜಿತ ಅಭ್ಯರ್ಥಿ ಬಿ ಜೆ ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ನಾಯಕ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್‌ಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅಭ್ಯರ್ಥಿಗಳ ಅಂತಿಮ ನಿರ್ಧಾರವು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, […]
Continue Readingಬಳ್ಳಾರಿ | ಗೂಂಡಾಗಿರಿ ನಡೆಯುವುದಿಲ್ಲ ; ಬಿ. ವೈ. ವಿಜಯೇಂದ್ರ ರಣಕಹಳೆ
ಆದರೆ ರಾಜಕೀಯ ತೆವಲಿಗೆ ಈಗ ಕಾಂಗ್ರೆಸ್ ಅವರು ಬ್ಯಾನರ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾ. ರಾ. ಭರತ್ ರೆಡ್ಡಿ ನೇತೃತ್ವದಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಎಬ್ಬಿಸಿದ್ದಾರೆ ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಗಳನ್ನ ಕರೆತಂದು ಗೂಂಡಾಗರ್ದಿ ಮಾಡಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಗೂಂಡಗರ್ದಿ ಗಳನ್ನು ಕರೆದುಕೊಂಡು ಬರುವ ಮೂಲಕ, ನಿನ್ನೆ ದಿವಸ ಸತೀಶ್ ರೆಡ್ಡಿ ತನ್ನ ಖಾಸಗಿ ವ್ಯಕ್ತಿಗಳ ಬಳಸಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದವರೇ ಮೊದಲು […]
Continue Readingಬಳ್ಳಾರಿ | ವಾಲ್ಮೀಕಿ ಪ್ರತಿಮೆ ಬ್ಯಾನರ್ ಗಲಾಟೆ ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು
ಗಲಾಟೆ ಹೆಚ್ಚುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಬಿ. ಶ್ರೀರಾಮುಲು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರೂ, ಅವರ ಮಾತು ಯಾರೂ ಕೇಳದೆ ಕಲ್ಲು ತೂರಾಟಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮೊದಲು ಮಾತಿನ ಚಕಮಕಿ, ನಂತರ ಕಲ್ಲು ತೂರಾಟ, ದಬ್ಬಾಳಿಕೆ ನಡೆದಿದೆ. ಈ ನಡುವೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಅಂಗರಕ್ಷಕರು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಆರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ […]
Continue Readingಶಿವಮೊಗ್ಗ | ಕನ್ನಡಿಗರ ಆತ್ಮ ಗೌರವಕ್ಕೆ ಧಕ್ಕೆ…! ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಹೇಳಿಕೆ
ಕರ್ನಾಟಕದ ಜನತೆ ರಾಜ್ಯದ ಕನ್ನಡಿಗರಿಗೆ ಅನುಕೂಲಕ್ಕಾಗಿ ಮತ ಹಾಕಿ ಗೆಲ್ಲಿಸದ್ದರೋ ಅಥವಾ ದೆಹಲಿ ನಾಯಕರಿಗೆ ಮುಂಬರುವ ಕೇರಳ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅನುಕೂಲ ಮಾಡಲು ರಾಜ್ಯದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದರೋ ಎಂಬ ಪ್ರಶ್ನೆಯನ್ನು ಕೇಳಿದರು.
Continue Readingಶಿವಮೊಗ್ಗ | ಬಿಜೆಪಿ ನಾಯಕರು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ : ಎಚ್. ಸಿ. ಯೋಗೇಶ್ ಹೇಳಿಕೆ
ಶಾಸಕ ಚೆನ್ನಬಸಪ್ಪ ಅವರು ಈ ವಿಧೇಯಕದ ವಿರುದ್ಧ ಪ್ರತಿಭಟನೆ ನಡೆಸಿರುವುದು ಹಾಗೂ ರಾಜ್ಯಪಾಲರಿಗೆ ಸಹಿ ಹಾಕದಂತೆ ಒತ್ತಾಯಿಸಿರುವುದು ಅವರ ದ್ವೇಷದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ಸಿದ್ದರಾಮಯ್ಯನವರ ತಲೆ ಕಡಿಯುವ ಮಾತನಾಡಿದ್ದ ಚೆನ್ನಬಸಪ್ಪ ಹಾಗೂ ದಶಕಗಳ ಕಾಲ ಅಧಿಕಾರದಲ್ಲಿದ್ದೂ ಅಭಿವೃದ್ಧಿ ಮಾಡದ ಕೆ.ಎಸ್. ಈಶ್ವರಪ್ಪ ಅವರು ಕೇವಲ ದ್ವೇಷವನ್ನೇ ಬಿತ್ತುತ್ತಾ ಬಂದಿದ್ದಾರೆ. ಅವರು ಜಿಲ್ಲೆಯಲ್ಲಿ ಯಾವದೇ ಅಭಿವೃದ್ದಿಯನ್ನು ಮಾಡಲಿಲ್ಲ. ಅಬಿವೃದ್ದಿ ಮಾಡಿದ್ದರೆ ಅದರ ಕೈಪಿಡಿಯನ್ನು ಬಿಡುಗಡೆ ಮಾಡಲಿ ಎಂದರು. ಈ ಕಾನೂನು ಕೇವಲ ಒಂದು ಪಕ್ಷ ಅಥವಾ ಧರ್ಮಕ್ಕೆ […]
Continue Reading

