ದಾವಣಗೆರೆ | ಕಾಂಗ್ರೆಸ್ ನಿಂದ ಆರು‌ ಮುಖಂಡರು ಉಚ್ಛಾಟನೆ..!

ಈಗಾಗಲೇ ಉಚ್ಚಾಟನೆ ಆಗಿರುವ ಅಬ್ದುಲ್ ಜಬ್ಬಾರ್ ಅವರನ್ನು ವಾಪಾಸ್ ಪಕ್ಷಕ್ಕೆ ಕರೆತರವುದು ಬೇಡ. ಎಐಸಿಸಿ ಕೆಪಿಸಿಸಿ ಆರು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಅದರೂ ಅವರನ್ನು ವಾಪಾಸ್ ಕರೆತರಲು ಪ್ರಯತ್ನ ನಡೆದಿದ್ದು, ಇದಕ್ಕೆ ನಮ್ಮ ವಿರೋಧ ಇದೆ ಎಂದು ಅಸಮಾಧಾನ ಹೊರಹಾಕಿದ್ರು. ಜಬ್ಬಾರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆತಂದ್ರೆ ಪ್ರತಿಭಟನೆ : ಉಪಚುನಾವಣೆ ವೇಳೆ ಕೆಲವರು ಪಕ್ಷಕ್ಕೆ ಅವಮಾನ ಆಗುವಂತೆ ನಾಯಕರನ್ನು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು ಆರು ಜನರನ್ನು ಉಚ್ಚಾಟಿಸಲಾಗಿದೆ. ಇವರ ಪಕ್ಷ ವಿರೋಧಿ ಚಟುವಟಿಕೆ […]

Continue Reading

ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಧಾವಿಸಿದ ಎಚ್ ಸಿ ಯೋಗೇಶ್

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ಚಂದ್ರಶೇಖರ್ ರವರು, ಚಿನ್ನಪ್ಪ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ರವರು ವಾರ್ಡ್ ಅಧ್ಯಕ್ಷರಾದ ಶಿವಾನಂದ್ ರವರು, ಪವನ್ ರವರು, ಶರತ್ ರವರು, ಮಹಾನಗರ ಪಾಲಿಕೆ ಅಭಿಯಂತಕರರಾದ ಜ್ಯೋತಿರವರು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಪ್ರಭಾಕರ್ ರವರು, ಸಂಚಾರಿ ಪೊಲೀಸ್ ರುತನ ನಿರೀಕ್ಷಕರಾದ ದೇವರಾಜ್ ರವರು, ಸಂಚಾರಿ ಪೊಲೀಸ್ ಅಧಿಕಾರಿಯಾದ ಸ್ವಪ್ನ ರವರು, ವ್ಯಾಪಾರಸ್ಥರು ಸಾರ್ವಜನಿಕರು […]

Continue Reading

ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಕಾಂಗ್ರೆಸ್ ನಾಯಕರು ಹುಚ್ಚರಾಗಿದ್ದಾರೆ : ಸಯ್ಯದ್ ಮುಜಿಬುಲ್ಲ

ತಕ್ಷವೇ ಶಾಸಕ ಬಾಲಕೃಷ್ಣ ಉಲೇಮಗಳ ಕ್ಷಮೆಕೋರಬೇಕು ಎಂದು ವೇದಿಕೆಯು ಒತ್ತಾಯಿಸುತ್ತದೆ. ಹಾಗೂ ಇದೇ ರೀತಿಯ ಬೆಳವಣಿಗೆಗಳು ಕಾಂಗ್ರೆಸ್ಸಿನಿಂದ ಮುಂದುವರೆದಲ್ಲಿ ಕಾಂಗ್ರೇಸ್ ಪಕ್ಷದ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರಕ್ಷಣಾ ವೇದಿಕೆ ಎಚ್ಚರಿಸುತ್ತದೆ ಸಯ್ಯದ್ ಮುಜಿಬುಲ್ಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಎಂಬ ತಪ್ಪು ಕಲ್ಪನೆ ಬಿತ್ತಿ ಮಸೂದೆಗೆ ವಿರೋಧ : ಸಂಸದ ಬಿ. ವೈ. ಆರ್ ಆರೋಪ

ಈ ಹಿನ್ನೆಲೆಯಲ್ಲಿ ಏಪ್ರಿಲ್ 16 ಅನ್ನು ದೇಶದ ಪಾಲಿನ ಕರಾಳ ದಿನ ಎಂದ ಬಿವೈ ರಾಘವೇಂದ್ರ ಅವರು, ಕಾಂಗ್ರೆಸ್‌ನ ಈ ವಿರೋಧದ ವಿರುದ್ಧ ಪ್ರತಿ ಮನೆಮನೆಗೂ ಜಾಗೃತಿ ತಲುಪಿಸಲಾಗುವುದು ಎಂದರು. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್‌ಗೆ ಛೀಮಾರಿ ಹಾಕುವ ಅಭಿಯಾನ ನಡೆಸಲಾಗುವುದು. ಪ್ರಧಾನಿ ಮೋದಿಯವರು ಮಹಿಳಾ ಸಬಲೀಕರಣದ ವಿಷಯದಲ್ಲಿ ಎಂದೂ ಹಿಂದೇಟು ಹಾಕುವುದಿಲ್ಲ, ಈ ಪ್ರಯತ್ನ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ನಾಯಕರನ್ನು ಕಡೆಗಣಿಸಿದರೆ ಮತ್ತೊಂದು ಪ್ರಾದೇಶಿಕ ಪಕ್ಷ ಖಚಿತ : ಸುಬಾನ್ ಖಾನ್ ಎಚ್ಚರಿಕೆ..!

ಉಪಚುನಾವಣೆಯಲ್ಲಿ ಸಾದಿಕ್ ಪೈಲ್ವಾನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರ ಹಿಂದೆ ತಮ್ಮ ಕೈವಾಡ ಇರುವುದನ್ನು ಸುಬಾನ್ ಖಾನ್ ಒಪ್ಪಿಕೊಂಡಿದ್ದಾರೆ. ‘ಸಾದಿಕ್ ಪೈಲ್ವಾನ್ ನನಗೆ 40 ವರ್ಷದ ಗೆಳೆಯ. ಆತನಿಗೆ ನಾಮಪತ್ರ ಸಲ್ಲಿಸಲು ಹೇಳಿದ್ದೇ ನಾನು, ಅಷ್ಟೇ ಅಲ್ಲ ನಾಮಿನೇಷನ್ ಫೀಸ್ ಕೂಡ ನಾನೇ ಕಟ್ಟಿದ್ದೆ. ಆದರೆ ಆತ ಕೊನೆ ಕ್ಷಣದಲ್ಲಿ ಯು-ಟರ್ನ್ ಹೊಡೆದು ಚುನಾವಣಾ ನಿವೃತ್ತಿ ಘೋಷಿಸಿದ. ಈ ವಿಷಯದಲ್ಲಿ ಜಮೀರ್ ಅಹ್ಮದ್ ಆಗಲಿ, ಅಬ್ದುಲ್ ಜಬ್ಬಾರ್ ಆಗಲಿ ಏನೂ ಹೇಳಿಲ್ಲ. ಜಮೀರ್ ಹೆಸರನ್ನು ಸುಮ್ಮನೆ ಹಾಳು […]

Continue Reading

ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ನ್ಯಾಯಾಲಯ ಮಹತ್ವದ ತೀರ್ಪು

ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ ಸೋಮಶೇಕರ್ ನ್ಯಾಮಗೌಡ ಅವರನ್ನು ಕೋರ್ಟ್‌ ಈ ಪ್ರಕರಣದಿಂದ ಖುಲಾಸೆಗೊಳಿಸಿದೆ. ಎಲ್ಲಾ ದೋಷಿಗಳನ್ನು ಕಸ್ಟಡಿಗೆ ಪಡೆಯುವಂತೆ ಕೋರ್ಟ್‌ ಸಿಬಿಐಗೆ ಸೂಚಿಸಿದೆ. ಎ-1 ಬಸವರಾಜ್ ಮುತ್ತಗಿ ಮತ್ತು ಎ17 – ಶಿವಾನಂದ ಬಿರಾದರ್ ಸರ್ಕಾರಿ ಸಾಕ್ಷಿಗಳಾಗಿರುವ ಕಾರಣ ಅವರನ್ನು ಕೋರ್ಟ್‌ ನಿರ್ದೋಷಿ ಎಂದು ಹೇಳಿದೆ. ಸಿಆರ್‌ಪಿಸಿ ಸೆಕ್ಷನ್ 302 (ಕೊಲೆ), 120B (ಕ್ರಿಮಿನಲ್ ಪಿತೂರಿ), ಸೆಕ್ಷನ್ […]

Continue Reading

ಶಿವಮೊಗ್ಗ | ವೈನ್ ಶಾಪ್ ಗಳೊಂದಿಗೆ ತುಂಗಾ ನಗರ ಪೊಲೀಸರ ತಿಂಗಳ ಸಂಬಂಧ ; ಅಸಹಾಯಕತೆಯಲ್ಲಿ ನಾಗರಿಕರು

ನಿನ್ನೆ ದಿವಸ ಒಬ್ಬ ವ್ಯಕ್ತಿಯ ತಲೆಗೆ ಪೆಟ್ಟಾಗಿ ವೈನ್ ಶಾಪ್ ಪಕ್ಕದಲ್ಲಿ ಇರುವ ರಾಜಕಾಲುವೇ ಮಧ್ಯ ಇರುವ ಒಂದು ಸ್ಲಾಬ್ ಮೇಲೆ ಮಲಗಿದ್ದು ಹಾಗೂ ಮಾನ್ಯ ಉಸ್ತುವಾರಿ ಸಚಿವರು ಕೆಲವು ದಿನಗಳ ಹಿಂದೆ ಇದೆ ವೈನ್ ಶಾಪ್ ಮುಂಭಾಗದಲ್ಲಿ ಇರುವ ಖಾಲಿ ಜಾಗದಲ್ಲಿ ದೊಡ್ಡ ಕಾರ್ಯಕ್ರಮ ಮಾಡುವ ಮೂಲಕ ರಸ್ತೆಗೆ ಬಂಗಾರಪ್ಪ ಹೆಸರು ಅಂತ ಇಟ್ಟು ತಂದೆಯ ಗುಣಗಾನ ಮಾಡಿದ್ದರು. ನಿನ್ನೆ ದಿವಸ ಅದೇ ಜಾಗದಲ್ಲಿ ಹಾಗೂ ರಸ್ತೆ ಫುಟ್ ಪಾತ್ ಗಳಲ್ಲಿ ರಾಜರೋಷವಾಗಿ ಯಾವದೇ ನಿರ್ಭೀತಿ […]

Continue Reading