ಸಿ.ಜೆ.ರಾಯ್ ಕೇಸ್ ; ಐಟಿ ಅಧಿಕಾರಿಗಳ ಮೇಲೆ ಆರೋಪವಿಲ್ಲ
ಹತ್ತು ನಿಮಿಷಗಳ ನಂತರ ಟಿ.ಎ. ಜೋಸೆಫ್ ಅವರು ಕ್ಯಾಬಿನ್ ಬಳಿ ಹೋಗಿ ನೋಡಿದಾಗ ಸೆಕ್ಯೂರಿಟಿ ಸಿಬ್ಬಂದಿ ರಾಯ್ ಅವರ ಸೂಚನೆಯ ಬಗ್ಗೆ ತಿಳಿಸಿದರು. ಮತ್ತೊಂದು ಹತ್ತು ನಿಮಿಷ ಕಳೆದು ಜೋಸೆಫ್ ಅವರು ಡೋರ್ ತಟ್ಟಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.ಬಾಗಿಲು ಒಳಗಿನಿಂದ ಲಾಕ್ ಆಗಿದ್ದ ಕಾರಣ, ಅನುಮಾನಗೊಂಡು ಬಾಗಿಲು ಒಡೆದು ಒಳಗೆ ಹೋದಾಗ ಸಿ.ಜೆ.ರಾಯ್ ಅವರು ತಮ್ಮ ಚೇರ್ ಮೇಲೆಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಂಬುಲೆನ್ಸ್ಗೆ ಕರೆ ಮಾಡಲಾಯಿತು. ಸ್ಥಳಕ್ಕೆ ಬಂದ ವೈದ್ಯಕೀಯ ಸಿಬ್ಬಂದಿ ಪಲ್ಸ್ […]
Continue Reading

