ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಬಳಿಕ ಮಾತನಾಡಿದ ಶಾಸಕರು, ನಗರದ ಪ್ರತಿ ಬಡಾವಣೆಯಲ್ಲೂ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ವಿಶೇಷವಾಗಿ ಹೊಸದಾಗಿ ಬೆಳೆಯುತ್ತಿರುವ ಲೇಔಟ್‌ಗಳಲ್ಲಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದ್ದು, ಕೈಗೆತ್ತಿಕೊಂಡಿರುವ ಎಲ್ಲಾ ಕೆಲಸಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಗಾಡಿಕೊಪ್ಪ ಕುಮಾರ್, ಲಕ್ಷ್ಮಿಕಾಂತ್ ಭಟ್, […]
Continue Reading
