‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ ; ಶಿವಮೊಗ್ಗದಲ್ಲಿ ಜೂನ್ 08, 09, 10, 11, ಮತ್ತು 12 ರಂದು ಸಂದರ್ಶನ
ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಇದೀಗ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಬೆಂಗಳೂರಿನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಈ ಹುದ್ದೆಗಳು ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ.10ನೇ ತರಗತಿ, ಪಿಯುಸಿ (PUC), ಡಿಪ್ಲೊಮಾ, ಐಟಿಐ (ITI) ಅಥವಾ ಯಾವುದೇ ಪದವಿ (ಪಾಸ್ […]
Continue Reading