Tag: ಕಾರವಾರ
ಕಾರವಾರ | ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು
ವಿಡಿಯೋ ವೈರಲ್ ಆದ ನಂತರ ರಾಜು ಪಿಕಳೆ ಅವರು ತೀವ್ರವಾಗಿ ನೊಂದಿದ್ದರು. ಇದು ಕೇವಲ ಕಣ್ತಪ್ಪಿನಿಂದ ಆದ ಪ್ರಮಾದ ಎಂದು ಅವರು ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದರು ಎನ್ನಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಟೀಕೆಗಳು ಮತ್ತು ತೇಜೋವಧೆಯಿಂದ, ಕಳೆದ ಎರಡು ವಾರಗಳಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಅಂಗಳದ ತುಳಸಿಕಟ್ಟೆಯ ಮುಂಭಾಗವೇ ರಾಜು ಪಿಕಳೆ ಅವರು ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಬದುಕನ್ನು […]
Continue Reading

