ಹೊಸನಗರ | ಕಾರು ಡಿಕ್ಕಿ ; ಪಾದಾಚಾರಿ ಸಾವು
ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Continue Reading