ಬಳ್ಳಾರಿ | ವಾಲ್ಮೀಕಿ ಪ್ರತಿಮೆ ಬ್ಯಾನರ್ ಗಲಾಟೆ ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು
ಗಲಾಟೆ ಹೆಚ್ಚುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಬಿ. ಶ್ರೀರಾಮುಲು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರೂ, ಅವರ ಮಾತು ಯಾರೂ ಕೇಳದೆ ಕಲ್ಲು ತೂರಾಟಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮೊದಲು ಮಾತಿನ ಚಕಮಕಿ, ನಂತರ ಕಲ್ಲು ತೂರಾಟ, ದಬ್ಬಾಳಿಕೆ ನಡೆದಿದೆ. ಈ ನಡುವೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಅಂಗರಕ್ಷಕರು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಆರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ […]
Continue Reading

