Tag: ಕಾರ್ಯಕ್ರಮ
ಶಿವಮೊಗ್ಗ | ಮಕ್ಕಳು ದೇಶದ ಸಂಪತ್ತು : ಸಚಿವ ಮಧು ಬಂಗಾರಪ್ಪ
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯರರು ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶ್ರೀನಿಧಿ , ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಕುಮಾರಿ ನಿಶಾ.ಬಿ ಸೇರಿದಂತೆ ಹಲವರಿದ್ದರು.
Continue Readingಶಿವಮೊಗ್ಗ | SSLC ವಿದ್ಯಾರ್ಥಿಗಳಿಗೆ “ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ” ಕಾರ್ಯಕ್ರಮ : ಎಚ್. ಎಸ್. ಸುಂದರೇಶ್
ಮಧ್ಯಾಹ್ನ 1.30 ರಿಂದ ಧಾರವಾಡದ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ, ಪರೀಕ್ಷೆಯಲ್ಲಿ ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾತನಾಡಲಿದ್ದಾರೆ. ಅನಂತರದಲ್ಲಿ ಚೇತನ್ ರಾಮ್ ಅವರು ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಎಂಬುದರ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿbಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕಚೇರಿಯ ಶೈಕ್ಷಣಿಕ ವಿಭಾಗದ ಉಪನಿರ್ದೇಶಕ ಜಿ ವಿ ಹರಿಪ್ರಸಾದ್ ಪರಿಕ್ಷೆಯ ರೂಪುರೇಶೆಗಳ ಬಗ್ಗೆ ಮಾತನಾಡುತ್ತಾರೆ ಎಂದರು.
Continue Readingಶಿವಮೊಗ್ಗ | ನಾಡಗೀತೆಗೆ ನೂರರ ಸಂಭ್ರಮ ; ನೂರು ವಿದ್ಯಾರ್ಥಿಗಳಿಂದ, ನೂರು ಕಂಠಗಳ ಸಿರಿ ಗಾಯನ
ವೇದಿಕೆ ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪೂಜ್ಯರಾದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಕು. ದಿವ್ಯ ಕರಣಂ ಉಪಸ್ಥಿತರಿದ್ದರು.ಕನ್ನಡ ನಾಡು ನುಡಿಯ ಬಗ್ಗೆ ಹಾಗೂ ಕನ್ನಡ ನಿಮಗೆಷ್ಟು ಗೊತ್ತು? ಎಂಬ ವಿಚಾರವನ್ನು ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿರುವ ಪೂಜ್ಯಶ್ರೀಗಳು ಆಶೀರ್ವಚನ ನೀಡುವ ಸಂದರ್ಭದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಮಹತ್ವವನ್ನು ಸಂಕ್ಷಿಪ್ತವಾಗಿ ತಿಳಿಸಿದರು. […]
Continue Reading

