ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋ ಹಾಗೂ ಕಿರು ಫಿಲ್ಮ್ ಸಿಟಿ ನಿರ್ಮಾಣ : ತ್ಯಾಜುವಳ್ಳಿಯಲ್ಲಿ ಜಮೀನು ಪರಿಶೀಲನೆ, ಡಿಸಿ ಕಚೇರಿಯಲ್ಲಿ ಸಭೆ-ಮಹಬೂಬ್ ಪಾಷ

ಫಿಲ್ಮ್ ಸಿಟಿ ಯೋಜನೆ: ಸ್ಟುಡಿಯೋಗಾಗಿ ಕನಿಷ್ಠ 25 ಎಕರೆ ಜಮೀನಿನ ಬೇಡಿಕೆ ಇಡಲಾಗಿದೆ. ಗರಿಷ್ಠ ಜಮೀನು ಲಭ್ಯವಾದರೆ ಸ್ಟುಡಿಯೋ ಜೊತೆಗೆ ಒಂದು ಬೃಹತ್ ‘ಕಿರು ಫಿಲ್ಮ್ ಸಿಟಿ’ ನಿರ್ಮಿಸಲು ಉದ್ದೇಶಿಸಲಾಗಿದೆ.ಸ್ಥಳೀಯರಿಗೆ ಉದ್ಯೋಗಾವಕಾಶ: ಇದರಿಂದ ಮಲೆನಾಡು ಭಾಗದ ಸ್ಥಳೀಯ ಕಲಾವಿದರು ಮತ್ತು ತಂತ್ರಜ್ಞರಿಗೆ ವ್ಯಾಪಕ ಉದ್ಯೋಗ ಲಭಿಸಲಿದೆ. ಚಿತ್ರೀಕರಣಕ್ಕಾಗಿ ಪ್ರತಿಯೊಬ್ಬರೂ ಬೆಂಗಳೂರಿಗೆ ಅಲೆಯುವುದು ತಪ್ಪಲಿದ್ದು, ಸಮಯ ಹಾಗೂ ವೆಚ್ಚ ಉಳಿತಾಯವಾಗುವುದರ ಜೊತೆಗೆ ಶಿವಮೊಗ್ಗದ ಆರ್ಥಿಕತೆಗೆ ದೊಡ್ಡ ಬಲ ಸಿಗಲಿದೆ. ತ್ಯಾಜುವಳ್ಳಿಯ ಪ್ರದೇಶವು ಹೊರಾಂಗಣ ಚಿತ್ರೀಕರಣಕ್ಕೆ ನೈಸರ್ಗಿಕ ಸೌಂದರ್ಯ ಹೊಂದಿದ್ದು, […]

Continue Reading