ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ […]

Continue Reading