ಶಿವಮೊಗ್ಗ | ವಿಮಾ ಪರಿಹಾರ ನೀಡದ ಕೆನರಾ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಗೆ ದಂಡ
ಯಾವುದೇ ಮುನ್ಸೂಚನೆ ಅಥವಾ ನೋಟೀಸ್ ನೀಡದೆ ಪಾಲಿಸಿ ರದ್ದುಗೊಳಿಸಿರುವುದು ಸೇವಾ ನ್ಯೂನತೆ ಎಂದು ಆರೋಪಿಸಿ ಪತ್ನಿ ಸುಮ ಅವರು ಗ್ರಾಹಕ ಆಯೋಗದ ಮೆಟ್ಟಿಲೇರಿದ್ದರು. ಆಯೋಗದ ತೀರ್ಪು: ದೂರು ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಆಯೋಗವು, ವಿಮಾ ಸಂಸ್ಥೆ ಮತ್ತು ಬ್ಯಾಂಕ್ನಿಂದ ಸೇವಾ ನ್ಯೂನತೆಯಾಗಿರುವುದು ಸಾಬೀತಾಗಿದೆ ಎಂದು ತೀರ್ಮಾನಿಸಿತು.ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಗೂ ಸದಸ್ಯರಾದ ಬಿ.ಡಿ.ಯೋಗಾನಂದ ಅವರನ್ನೊಳಗೊಂಡ ಪೀಠವು ಈ ಕೆಳಗಿನಂತೆ ಆದೇಶಿಸಿದೆ: ಪಾಲಿಸಿಯ ಫಲವತ್ತೆಯ ಮೊತ್ತ ರೂ. 20,00,000 (ಇಪ್ಪತ್ತು ಲಕ್ಷ ರೂ.) ಅನ್ನು ದಿನಾಂಕ 04/07/2023 ರಿಂದ […]
Continue Reading




