ತೀರ್ಥಹಳ್ಳಿ | (KFD) ಮಂಗನ ಕಾಯಿಲೆಗೆ ಮಹಿಳೆ ಬಲಿ
ಈ ಮೊದಲು ಕಟಗಾರು ಆಸ್ಪತ್ರೆ ವ್ಯಾಪ್ತಿಯ ಹೊನ್ನೇಕೇರಿ ಗ್ರಾಮದ ಯುವಕನೊಬ್ಬ ಕೂಡ ಕೆಎಫ್‌ಡಿ ಸೋಂಕಿಗೆ ಬಲಿಯಾಗಿದ್ದನು. ಇದರಿಂದಾಗಿ ತಾಲೂಕಿನಲ್ಲಿ ಈ ವರ್ಷ ಸಾವಿನ ಸಂಖ್ಯೆ ಎರಡುಕ್ಕೇರಿದೆ.ತಾಲೂಕಿನಲ್ಲಿ ಇದುವರೆಗೆ ಒಟ್ಟು 29 ಕೆಎಫ್‌ಡಿ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ 5 ಮಂದಿ ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಅನಿಕೇತನ್ ತಿಳಿಸಿದ್ದಾರೆ.
Continue Reading

