ಕೇರಳಂ | ಕಾಂಗ್ರೆಸ್‌ನಲ್ಲಿ ವೇಣುಗೋಪಾಲ್ ಹೆಸರು ಮುಂಚೂಣಿ
63 ವರ್ಷದ ವೇಣುಗೋಪಾಲ್ ಅವರು ಪ್ರಸ್ತುತ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದು, ಆಲಪ್ಪುಳ ಕ್ಷೇತ್ರದ ಸಂಸದರಾಗಿದ್ದಾರೆ. ಯುಡಿಎಫ್ ಭರ್ಜರಿ ಗೆಲುವಿನ ಹಿಂದೆ ಅವರ ತಂತ್ರಗಾರಿಕೆ ಪ್ರಮುಖ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಣ್ಣಿಸುತ್ತಿದ್ದಾರೆ. ಪಕ್ಷ ಕಚೇರಿಗಳ ಮುಂದೆ “ನಾಯಕ”, “ಹೀರೋ” ಎಂಬ ಪೋಸ್ಟರ್‌ಗಳು ಕೂಡ ಕಾಣಿಸಿಕೊಳ್ಳುತ್ತಿವೆ.ಮುಂದಿನ ಸೋಮವಾರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ನಡುವೆಯೂ ವಿಜಯ್ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ […]
Continue Reading