ಶಿವಮೊಗ್ಗ | ಜೈಲಿನಲ್ಲಿ ರಂಗಾಯಣದಿಂದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನ

ರಂಗಾಯಣದ ಆಡಳಿತಾಧಿಕಾರಿ ಶೈಲಜಾ ಎ ಸಿ ಮಾತನಾಡಿ, ರಂಗಾಯಣದ ವತಿಯಿಂದ ಪ್ರತಿ ವರ್ಷ ಆಯ್ದ ಮೂರು ನಾಟಕಗಳನ್ನು ರಾಜ್ಯದ ವಿವಿಧ ಭಾಗದಲ್ಲಿ ಪ್ರದರ್ಶಿಸಲಾಗುತ್ತದೆ. ಈ ವರ್ಷ ನನ್ನೊಳಗೊಬ್ಬ ಗಾಂಧಿ ನಾಟಕವನ್ನು ರಂಗಕರ್ಮಿ ಚಿದಂಬರರಾವ್ ಜಂಬೆ ನಿರ್ದೇಶನದಲ್ಲಿ ರೆಪರ್ಟರಿ ಕಲಾವಿದರು ಅಭಿನಯಿಸುತ್ತಿದ್ದು, 3೦ನೇ ಪ್ರದರ್ಶನವನ್ನು ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಾಯಣ ವತಿಯಿಂದ ಜೈಲಿನ ಬಂಧಿವಾಸಿಗಳಿಗೆ ನಾಟಕ ತರಬೇತಿ ನೀಡಿ ಪ್ರದರ್ಶನ ಏರ್ಪಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ […]

Continue Reading