ಕೇಂದ್ರದ ಬಜೆಟ್, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ : ಬಿ. ವೈ. ವಿಜಯೇಂದ್ರ
ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್‌ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಇತಿಹಾಸದಲ್ಲೇ ಅತ್ಯಧಿಕ ವೆಚ್ಚ ಮಾಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ದಿಕ್ಕಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆಹಾರ ಮತ್ತು […]
Continue Reading

