ಕೇರಳ ನೂತನ ಸಿಎಂ ಆಗಿ ವಿ.ಡಿ. ಸತೀಶನ್ ಆಯ್ಕೆ
ವಿರೋಧ ಪಕ್ಷದ ನಾಯಕನಾಗಿ ಹಾಗೂ ಪಕ್ಷದ ಪ್ರಚಾರ ಸಮಿತಿ ಲೀಡರ್ ಆಗಿ ಅಸಾಧಾರಣ ನಾಯಕತ್ವದಿಂದ ಯುಡಿಎಫ್ ಗೆಲುವಿಗೆ ಕಾರಣರಾದ ಹಿನ್ನೆಲೆಯಲ್ಲಿ ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಅಂತಿಮ ಕ್ಷಣಗಳವರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿ ಉಳಿದಿದ್ದ ರಮೇಶ್ ಚೆನ್ನಿತ್ತಲ ಅವರು ಮುಂಬರುವ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಾಯಕ ಖಾತೆಯನ್ನು ಪಡೆಯುವ ಸಾಧ್ಯತೆ ಇದೆ.
Continue Reading