ಹೊಸನಗರ | ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು
ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್‌ಗಳ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ದೂರುಗಳು ದಾಖಲಾಗಿದೆ. ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರುಗಳನ್ನು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್‌ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿರುವುದೂ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಕಾಲೇಜಿನ ಅಭಿವೃದ್ಧಿ ಸಮಿತಿ […]
Continue Reading
