ಕರ್ತವ್ಯ ಲೋಪ ; ಮುನಿರಾಬಾದ್ ಪಿಎಸ್‌ಐ ಸುನೀಲ್ ಅಮಾನತು

ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ, ಅನ್ನಭಾಗ್ಯ ಅಕ್ಕಿ ಮಾರಾಟದಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೀಗಾಗಿ ಕಚೇರಿಯ ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ಕೆಲಸ ಮಾಡದ ಹಿನ್ನೆಲೆ ಮುನಿರಾಬಾದ್ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಿ, ಆದೇಶಿಸಿದ್ದಾರೆ.

Continue Reading

ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳನ್ನು ವಿಮಾನ ಹತ್ತಿಸಿದ್ದ ಗುರುವಿನ ವರ್ಗಾವಣೆ ಖಂಡಿಸಿ, ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಈ ಕುರಿತಂತೆ ಅಭಿನಂದನಾ ಪತ್ರ ಬರೆದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು, ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿಯ ಕಾರ್ಯವನ್ನು ಶ್ಲಾಘಿಸಿದ್ದರು. ಬೀರಪ್ಪ ಅಂಡಗಿ ತಮ್ಮ ಶಾಲೆಯ 24 ಮಕ್ಕಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಜಿಂದಾಲ್ ವಿಮಾನ ನಿಲ್ದಾಣದಿಂದ‌ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಎರಡು ದಿನಗಳ ಕಾಲ ವಿಧಾನಸೌಧ, ಲಾಲ್‌ಬಾಗ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ತೋರಿಸಿದ್ದರು.ಈ ಕುರಿತಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನು ಗಮನಿಸಿದ ಮಕ್ಕಳ ರಕ್ಷಣಾ ಆಯೋಗದ […]

Continue Reading