ಶಿವಮೊಗ್ಗ | ರೌಡಿ ಶೀಟರ್ ಭೀಕರ ಕೊಲೆ
ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆಯ ಪಿಐ ಹರೀಶ್ ಪಟೇಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Continue Readingಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆಯ ಪಿಐ ಹರೀಶ್ ಪಟೇಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Continue Readingಸಂಕೇತ್‌ನ ತಂದೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಮಾಧಿಗೆ ಸಂಕೇತ್‌ನ ಫೋಟೊ ಅಳವಡಿಸಲಾಗಿತ್ತು. ಅದನ್ನು ಕಲ್ಲಿನಿಂದ ಜಜ್ಜಿದ್ದಾರೆ. ಹಿಂದೆ ಹಾಕಿದ್ದ ಗ್ರಾನೈಟ್ ಒಡೆದು ಹಾಕಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಸಂಕೇತ್‌ನ ಸಾವಿನ ಬಳಿಕ ಮನೆಯಲ್ಲಿ ನೆಮ್ಮದಿ ಇಲ್ಲವಾಗಿದೆ. ಈಗ ಇಂತಹ ಘಟನೆ ನಡೆದಿರುವುದು ಮತ್ತಷ್ಟು ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಟ್ಟೆ ಕಟ್ಟಿಸಿ ಗ್ರಾನೈಟ್ ಹಾಕಿಸಿದ್ದರು ಹಿಂದೂ ರುದ್ರಭೂಮಿಯಲ್ಲಿ ಮಾರ್ಚ್ 26ರಂದು ಸಂಕೇತ್ ಸಮಾಧಿಗೆ ಕಟ್ಟೆ ಕಟ್ಟಿಸಲಾಗಿತ್ತು. ಕುಟುಂಬದವರು ಸುತ್ತಲು ಗ್ರಾನೈಟ್ ಕಲ್ಲು ಹಾಕಿಸಿದ್ದರು. ಮುಂಭಾಗದಲ್ಲಿ ದೀಪ […]
Continue Readingಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Continue Readingಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ನೆರೆಮನೆಯವರು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ನೀಡಿದ ದೂರಿನ ಆಧಾರದ ಮೇಲೆ, ರೋಹನ್ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ದಂಪತಿಯ ಮಗಳು ಅಮೆರಿಕದಿಂದ ಆಗಮಿಸುತ್ತಿದ್ದು, ಅವರು ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Continue Readingಹೊಸದುರ್ಗ ಮೂಲದ ರಂಗನಾಥ್ (36) ಬಿರೂರಿನಲ್ಲಿ ಪತ್ನಿ ಜೊತೆ ವಾಸವಿದ್ದ, ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಪತ್ನಿ ಮಮತಾ (33)ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್, ವಸಂತ್ ನಾಯ್ಕ ಮತ್ತು ಕುಮಾರ್ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕಮಲಾಕರ ಭಟ್ ಸೇರಿ ಏಳು ಮಂದಿಯನ್ನು ಉತ್ತರ ಕನ್ನಡ […]
Continue Readingಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ […]
Continue Readingಈ ವಿರೋಧದಿಂದ ಕೋಪಗೊಂಡ ಸುರೇಖಾ, ತನ್ನ ನರ್ಸಿಂಗ್ ಕೌಶಲ ಬಳಸಿ ಸಂಶಯವಿಲ್ಲದೆ ಪೋಷಕರನ್ನು ಕೊಲ್ಲುವ ಸಂಚು ರೂಪಿಸಿದ್ದಾಳೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಜನವರಿ 24ರ ರಾತ್ರಿ, ನೋವಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ‘ಆರ್ಟಾಸಿಲ್ (Artacil)’ ಎಂಬ ನಿದ್ರಾಜನಕ ಔಷಧವನ್ನು ಅಧಿಕ ಪ್ರಮಾಣದಲ್ಲಿ ಇಂಜೆಕ್ಟ್ ಮಾಡಿ ಪೋಷಕರ ಜೀವ ಹರಣ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.ಘಟನೆ ಸಂಬಂಧ ಪೊಲೀಸರು ಸುರೇಖಾವನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Continue Readingವಿಶೇಷವೆಂದರೆ, ಬೀದಿನಾಯಿಗಳ ಹಾವಳಿ ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ಸರ್ಕಾರಗಳು ಭಾರಿ ಪರಿಹಾರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದ ನ್ಯಾಯಾಲಯ, ಆದರೆ ಯಾವುದೇ ಕಾರಣಕ್ಕೂ ಪ್ರಾಣಿಗಳನ್ನು ಕೊಲ್ಲುವುದು ಕಾನೂನುಬಾಹಿರ ಮತ್ತು ಅಸಮ್ಮತ ಪರಿಹಾರ ಎಂದು ಸ್ಪಷ್ಟವಾಗಿ ಹೇಳಿತ್ತು. ಪ್ರಾಣಿ ಪ್ರೇಮಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ
Continue Reading