ಶಿವಮೊಗ್ಗ | ಯುವಕನ ಭೀಕರ ಕೊಲೆ
ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆಯಲು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಮುಂದುವರಿದಂತೆ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Continue Reading
