ಶಿವಮೊಗ್ಗ | ಅಮೃತ ಲೈಫ್ ಲೈನ್ ವೈದ್ಯರ ಎಡವಟ್ಟಿಗೆ ಮಹಿಳ ರೋಗಿಯ ಜೀವನ್ಮರಣದ ಹೋರಾಟ
ಮಾರ್ಚ್ 12ರಂದು ವೈದ್ಯರು ಇವರಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನೀಡಲಾದ ಅನಸ್ತೇಶಿಯಾ (ಮತ್ತು ಮದ್ದು) ಪ್ರಮಾಣ ಮಿತಿ ಮೀರಿದ್ದರಿಂದ ಮಾರ್ಚ್ 13ರಿಂದಲೇ ಮಹಿಳೆಯ ದೇಹದಲ್ಲಿ ಯಾವುದೇ ಚಲನವಲನ ಇಲ್ಲದಂತಾಗಿದೆ. ಶಸ್ತ್ರಚಿಕಿತ್ಸೆ ಮುಗಿದು ದಿನಗಳೇ ಕಳೆದರೂ ದೇವಿ ಬಾಯಿ ಅವರು ಪ್ರಜ್ಞಾವಸ್ಥೆಗೆ ಬಂದಿಲ್ಲ. ವೈದ್ಯರ ಯಡವಟ್ಟಿನಿಂದಾಗಿ ಅವರು ಕೋಮಾ ಸ್ಥಿತಿಗೆ ತಲುಪಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆಯ ವೈದ್ಯರ ಸಲಹೆಯಂತೆ ನಂತರ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿಯೂ ಪರಿಸ್ಥಿತಿ […]
Continue Reading

