ತುಮಕೂರು | ಶಾಸಕ ಸುರೇಶ್ ಗೌಡ ಪುತ್ರಿಯಿಂದ ಪಿಎಸ್‌ಐಗೆ ಕಪಾಳಮೋಕ್ಷ : ಮಗಳು ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಶಾಸಕ
ಈ ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಿ. ಸುರೇಶ್‌ಗೌಡ ಅವರು ಕಳಕಳಿ ಮತ್ತು ಹೊಣೆಗಾರಿಕೆಯ ಮಾತುಗಳನ್ನಾಡಿದ್ದಾರೆ. “ದೇವಸ್ಥಾನದಲ್ಲಿ ಗಲಾಟೆಯಾಗಿದ್ದು ನಿಜ ಎಂದು ನನ್ನ ಮಗಳು ಒಪ್ಪಿಕೊಂಡಿದ್ದಾಳೆ. ದೇವಸ್ಥಾನಕ್ಕೆ ಪ್ರತಿಯೊಬ್ಬರೂ ಮನಸ್ಸಿನ ಶಾಂತಿಗಾಗಿ ಹೋಗುತ್ತಾರೆ, ಅಲ್ಲಿ ಇಂತಹ ಗಲಾಟೆಗಳು ನಡೆಯಬಾರದಿತ್ತು. ಮಾಧ್ಯಮಗಳಲ್ಲಿ ನನ್ನ ಮಗಳು ಕಪಾಳಕ್ಕೆ ಹೊಡೆದಿದ್ದಾಳೆ ಎಂಬ ಸುದ್ದಿಗಳನ್ನು ನೋಡಿದ್ದೇನೆ. ಇನ್ನು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ […]
Continue Reading




