ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಸಿಗದ ಬಹುಮತ..!
ಲೋಕಸಭೆಯಲ್ಲಿ ಸೀಮಾ ನಿರ್ಣಯ ಮತ್ತು ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆ ಸೇರಿದಂತೆ ಇತರ ಎರಡು ಮಸೂದೆಗಳನ್ನು ಮೊದಲನೆಯ ಮಸೂದೆ ಸೋತ ನಂತರ ಉಳಿದೆರಡು ಮಸೂದೆಗಳನ್ನು ಮತಕ್ಕೆ ಹಾಕಲಿಲ್ಲ. ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮಸೂದೆಗೆ ಈ ಎರಡು ಮಸೂದೆಗಳು ಆಂತರಿಕವಾಗಿ ಸಂಬಂಧಿಸಿದೆ ಎಂದು ಹೇಳಿದೆ. ಹೀಗಾಗಿ, ಒಂದು ಮಸೂದೆಯನ್ನು ಮಾತ್ರ ಮತಕ್ಕೆ ಪ್ರಸ್ತಾಪಿಸಲಾಯಿತು.ಇದರಿಂದಾಗಿ ಮೂರೂ ಮಸೂದೆಗಳು ಬಹುಮತ ಪಡೆಯಲು ವಿಫಲವಾದಂತಾಗಿದೆ. ಮಹಿಳಾ ಮೀಸಲಾತಿಯಂತಹ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಮೂರನೇ ಎರಡರಷ್ಟು ವಿಶೇಷ ಬಹುಮತದ […]
Continue Reading
