ಪಶ್ಚಿಮ ಬಂಗಾಳ | ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ : ಪ್ರಧಾನಿ ಸೇರಿ ಗಣ್ಯರು ಭಾಗಿ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್​ ನಬಿನ್​, ಕೇಂದ್ರ ಸಚಿವರಾದ ನರಾಮ್​ ಮೋಹನ್​ ನಾಯ್ಡು, ಧರ್ಮೇಂದ್ರ ಪ್ರಧಾನ್​, ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳಾದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ರೇಖಾ ಗುಪ್ತಾ ಭಾಗಿಯಾಗಿದ್ದಾರೆ. ಶುಕ್ರವಾರದಂದು ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು […]

Continue Reading

ಹಂಪಿ ಉತ್ಸವಕ್ಕೆ ಇಂದು ಸಿಎಂ ಚಾಲನೆ

ಕಲೆ, ಸಾಹಿತ್ಯ, ಸಂಗೀತ ಸಂಗಮವಾಗಿದ್ದ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸಿಕೊಳ್ಳುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಜತನದಿಂದ ಮುಂದುವರಿಸುವ ಉದ್ದೇಶದಿಂದ ಜರುಗುತ್ತಿರುವ ಹಂಪಿ ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಹಂಪಿ ಉತ್ಸವ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವ ನಡೆಯಲಿದೆ.ಹಂಪಿ ಉತ್ಸವ ಉದ್ಘಾಟನೆಯನ್ನ ನಾಡದೊರೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಶಿವರಾಜ್ ಕುಮಾರ್, ಅಶ್ವಿನಿ ಪುನಿತ್ ರಾಜ್ ಕುಮಾರ್, ಗಣೇಶ ಸೇರಿದಂತೆ ನಟ, ನಟಿಯರು ಭಾಗಿಮೂರು ದಿನಗಳ ಕಾಲ […]

Continue Reading