ವೈದ್ಯರ ಮಗ ವೈದ್ಯ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು? ; ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

ಮೃತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪರಂಪರೆಯಾಗಿದೆ. “ಇದರಲ್ಲೇನು ತಪ್ಪಿಲ್ಲ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದೆ. ಹಿಂದಿನ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಈ ಬಾರಿಯೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪಕ್ಷದ ಅಭ್ಯರ್ಥಿಗಾಗಿ ಜಮೀರ್ ಅಹ್ಮದ್ ಪ್ರಚಾರ ನಡೆಸಲಿದ್ದಾರೆ. ಅವರು ಶಾಮನೂರು ಕುಟುಂಬದ ಒಳ್ಳೆಯ ಸ್ನೇಹಿತರು” ಎಂದು ತಿಳಿಸಿದರು.

Continue Reading

ಗದಗ | ದೇವಾಲಯ ನಿರ್ಮಾಣಕ್ಕೆ ಗೃಹಲಕ್ಷ್ಮೀ ಹಣ ದೇಣಿಗೆ ಕೊಟ್ಟ 850 ಮಹಿಳೆಯರು

ದೇವಾಲಯವನ್ನು ಪರಂಪರೆಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಭಕ್ತಿಧಾಮ ಹಾಗೂ ಪ್ರವಾಸಿ ಆಕರ್ಷಣೆಯಾಗಲಿದೆ ಎಂದು ಗ್ರಾಮ ಹಿರಿಯರು ಅಭಿಪ್ರಾಯಪಟ್ಟಿದ್ದಾರೆ. ದೇವಾಲಯ ನಿರ್ಮಾಣ ಪೂರ್ಣಗೊಳ್ಳಲು ಸುಮಾರು ರೂ.1 ಕೋಟಿ ವೆಚ್ಚವಾಗುವ ಅಂದಾಜಿಸಲಾಗಿದೆ. ಮಹಿಳೆಯರ ಈ ನಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.ತಿಮ್ಮಾಪುರದ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಅನುದಾನವನ್ನು ಧಾರ್ಮಿಕ ಕಾರ್ಯಗಳಿಗಾಗಿ ಬಳಸುತ್ತಿದ್ದಾರೆ ಎಂದು ತಿಳಿದು ನಮಗೆ ಸಂತೋಷವಾಯಿತು. ಇದು ಅವರು ತಮ್ಮ ವೈಯಕ್ತಿಕ ಅಗತ್ಯಗಳಿಗಿಂತ ಸಮಾಜದ ಬಗ್ಗೆ ಯೋಚಿಸುತ್ತಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ. […]

Continue Reading

ಗದಗ | ಲಕ್ಕುಂಡಿಯಲ್ಲಿ ಮನೆಯ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆ

ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ ಅವರನ್ನು ಸನ್ಮಾನಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮತ್ತು ಅಬಕಾರಿ ಜಿಲ್ಲಾಧಿಕಾರಿ ದುರ್ಗೇಶ್ ಅವರು ಪ್ರಜ್ವಲ್‌ಗೆ ಶಾಲು ಹಾಕಿ ಗೌರವಿಸಿದ್ದು, ವಿಷಯವನ್ನು ಸರ್ಕಾರದ ಗಮನಕ್ಕೆ ತಂದ ಗ್ರಾಮ ಪಂಚಾಯತ್ ಸದಸ್ಯೆ ರಜಿಯಾ ಬೇಗಂ ಅವರಿಗೂ ಸನ್ಮಾನ ಮಾಡಲಾಗಿದೆ.

Continue Reading