ಭದ್ರಾವತಿ | ಒಂದೇ ಮನೆ ಇಬ್ಬರಿಗೆ ಬಾಡಿಗೆ ನೀಡಿದ ಮಾಲೀಕ? ; ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿದ ERV ಸಿಬ್ಬಂದಿಗಳು
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಇಆರ್‌ವಿ (ERV) ಸಿಬ್ಬಂದಿಗಳು, ಗಲಾಟೆ ಮಾಡುತ್ತಿದ್ದ ಗುಂಪನ್ನು ಚದುರಿಸಿ ಶಾಂತಿ ಕಾಪಾಡುವಂತೆ ಸೂಚನೆ ನೀಡಿದರು. ಸ್ಥಳದಲ್ಲೇ ಎರಡೂ ಕಡೆಯವರ ವಾದವನ್ನು ಆಲಿಸಿದ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಕಟ್ಟಡದ ಬಾಡಿಗೆ ವಿಚಾರವಾಗಿ ಉಂಟಾಗಿರುವ ಗೊಂದಲವನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳಲು ಸೂಚಿಸಿದ್ದಾರೆ.
Continue Reading