ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಆರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ ಸಂಬಂಧ ಆರು ಜನ ಅರೋಪಿಗಳನ್ನು ದೋಷಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿ, ಇಂದಿಗೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಅಂತೆಯೇ ಇಂದು ನ್ಯಾಯಾಧೀಶರು, ಆರು ಜನರಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗಳು ಅಗತ್ಯವಿದ್ದರೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ಸಲಹೆಯಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದರು.

Continue Reading