“’ಮೋದಿಜೀ ರವರ 25 ವರ್ಷಗಳ ಸತತ ಸಾರ್ಥಕ ಜನಸೇವೆ, ದೀನ್‌ದಯಾಳ್ ಉಪಾಧ್ಯಾಯ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಒಳಗೊಂಡ ಪಕ್ಷದ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ನಾಳೆಯಿಂದ ಚಾಲನೆ’ : ಸಂಸದ ರಾಘವೇಂದ್ರ
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜೀ ಅವರ ಕರೆಯಂತೆ, ಮೋದಿಜೀಯವರ ಜನ್ಮದಿನವನ್ನು ‘ಸೇವಾ ದಿವಸ’ವಾಗಿ ಆಚರಿಸಲಾಗುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ವಿವಿಧ ಜನಪರ ಕಾರ್ಯಕ್ರಮಗಳನ್ನು ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನದ ವಿವರಗಳನ್ನು ಸಂಸದರು ಹಂಚಿಕೊಂಡರು. ಸೆಪ್ಟೆಂಬರ್ 17 (ಪ್ರಧಾನಿಗಳ ಜನ್ಮದಿನ) ಆಶೀರ್ವಾದದ ದೀಪ: ಕ್ಷೇತ್ರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಸಂಜೆ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ನಾಗರಿಕರು ತಮ್ಮ ಮನೆಗಳ ಮುಂದೆ ‘ಆಶೀರ್ವಾದದ […]
Continue Reading




