ಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ ; ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ : ಶಾಸಕ ಚನ್ನಬಸಪ್ಪ
ಉದ್ಯಾನವನಕ್ಕೆ ಹೊಸ ಮೆರುಗು ನೀಡಲು 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ. ಪರಿಸರ ಮತ್ತು ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಈಗಾಗಲೇ ಸಿದ್ಧವಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾರ್ಕ್‌ನ ಸ್ವಚ್ಛತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಯಾವುದೇ ಲೋಪವಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಉದ್ಯಾನವನದ ಸಿಬ್ಬಂದಿಗಳು […]
Continue Reading

