ಕುಂದಾಪುರ | ತ್ರಾಸಿಬೀಚ್ ಬಳಿ ಟ್ಯಾಂಕರ್-ಬಸ್ ಭೀಕರ ಅಪಘಾತ ; ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ, ಹಲವರು ಗಂಭೀರ

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Continue Reading