ಶಿವಮೊಗ್ಗ | ವೀರಶೈವ ಲಿಂಗಾಯತ ಸಮಾಜದ ಅಗ್ರ ಗಣ್ಯ ನಾಯಕ ಶಾಮನೂರು ಶಿವಶಂಕರಪ್ಪ ನವರಿಗೆ – ಭಾವಪೂರ್ಣ ಶ್ರದ್ಧಾಂಜಲಿ : ಎಚ್ ಪಿ ಗಿರೀಶ್
ವೀರಶೈವ ಲಿಂಗಾಯತ ಸಮಾಜದ ಸಂಘಟನೆಯನ್ನು ಬಲಪಡಿಸಲು ಅವರು ಸಲ್ಲಿಸಿದ ಸೇವೆ ಸ್ಮರಣೀಯ.ಪರಮಾತ್ಮರು ಶಾಮನೂರು ಶಿವಶಂಕರಪ್ಪ ನವರ ಆತ್ಮಕ್ಕೆ ಶಾಂತಿ ನೀಡಲಿ. ಈ ದುಃಖದ ಸಮಯದಲ್ಲಿ ಶಾಮನೂರು ಕುಟುಂಬದ ಎಲ್ಲ ಸದಸ್ಯರಿಗೆ ಹಾಗೂ ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುವುದಾಗಿ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹಾಗೂ ಬಸವ ಯುವ ಸೇನೆ, ಶಿವಮೊಗ್ಗದ ಅಧ್ಯಕ್ಷರಾದ ಹೆಚ್.ಪಿ. ಗಿರೀಶ್ ಶಾಂತಿ ಕೋರಿರುತ್ತಾರೆ.
Continue Reading

