ಶಿವಮೊಗ್ಗ | ಗೃಹಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆ ಕಾರ್ಯ ; ನೀವು ನೀಡಬೇಕಿದೆ ಈ ದಾಖಲೆ!
ಅದಕ್ಕೆ ಮನೆಯಲ್ಲಿ ವಾಸವಾಗಿರುವವರ ಬಳಿ ಸಹಿ ಪಡೆದು ತೆರಳುತ್ತಿದ್ದಾರೆ.ಗೃಹಜ್ಯೋತಿ ಯೋಜನೆಯ ಮರು ಪರಿಶೀಲನೆ ಈ ಹಿಂದೆ ಆನ್ಲೈನ್ನಲ್ಲಿ ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿದವರು ಈಗ ಮನೆಗೆ ಬರುವ ಮೆಸ್ಕಾಂ ಸಿಬ್ಬಂದಿಗೆ ತಮ್ಮ ಮಾಹಿತಿಯನ್ನು ನೀಡಬೇಕು. ಈ ವೇಳೆ ಆನ್ಲೈನ್ನಲ್ಲಿ ಅರ್ಜಿ ತುಂಬುವ ವೇಳೆ ಮನೆಯಲ್ಲಿ ಇರುವವರ ಫೋಟೋವನ್ನು ತೆಗೆದುಕೊಂಡು ಅಪ್ಲೋಡ್ ಮಾಡುತ್ತಾರೆ. ಜೊತೆಗೆ ಆಧಾರ್ನಲ್ಲಿರುವ ಮೊಬೈಲ್ OTP ಬರುತ್ತದೆ. ಇದರಿಂದ ಎಲ್ಲ ಗೃಹ ಜ್ಯೋತಿ ಬಳಕೆದಾರರು ಕಡ್ಡಾಯವಾಗಿ ಆಧಾರ್ನಲ್ಲಿರುವ ಮೊಬೈಲ್ ನಂಬರ್ ಇಟ್ಟುಕೊಳ್ಳಬೇಕು. ಒಂದು ವೇಳೆ ಆಧಾರ್ನಲ್ಲಿನ […]
Continue Reading