ಬೆಳಗಾವಿ | ನಮ್ಮ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ : ಗೃಹ ಸಚಿವ ಡಾ.ಜಿ. ಪರಮೇಶ್ವರ್

ಕಳೆದ ವರ್ಷಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ,ಅಧಿವೇಶನದಲ್ಲಿ ಸಾಲು ಸಾಲು ಪ್ರತಿಭಟನೆ ನಡೆಯಲಿವೆ.ರೈತರು, ಎಂಇಎಸ್, ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯೋ ಸಾಧ್ಯತೆಯಿದೆ. ಅಧಿವೇಶನ ಸಂದರ್ಭದಲ್ಲಿ ಎದುರಾಗುವ ಪ್ರತಿಭಟನೆ ಯನ್ನ ಗಮನದಲ್ಲಿಟ್ಟುಕೊಂಡು ಭದ್ರತೆ ಮಾಡ್ತಿದ್ದೇವೆ ಎಂದರು. ನಮ್ಮ ಸಿಬ್ಬಂದಿಗೆ ಊಟ, ವಸತಿ ಸೇರಿ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡ್ತಿವಿ.ನಮ್ಮ ಸರ್ಕಾರ ವಿವಿಧ ಇಲಾಖೆ ಖಾಲಿ ಇರೋ ಹುದ್ದೆಗಳ ಭರ್ತಿಗೆ ಅನುಮತಿ ಕೊಟ್ಟಿವೆ. ಒಳ ಮೀಸಲಾತಿ ಕಾರಣಕ್ಕೆ ಈ ನೇಮಕಾತಿ ವಿಳಂಬವಾಗಿತ್ತು. ಈಗ ಆ […]

Continue Reading