ಮೋಹನ್ ಭಾಗವತ್‌ಗೆ RSS ನೋಂದಣಿ ಬಗ್ಗೆ ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ
ಇಷ್ಟೊಂದು ಬೃಹತ್ ಗಾತ್ರ, ಪ್ರಭಾವ ಮತ್ತು ವ್ಯಾಪ್ತಿಯನ್ನು ಹೊಂದಿರುವುದರಿಂದಲೇ, ಆರ್‌ಎಸ್‌ಎಸ್ (RSS) ಸಂಘಟನೆಯು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಾಂವಿಧಾನಿಕ ಅನುಸರಣೆಯ ಉನ್ನತ ಮಾನದಂಡಗಳನ್ನು ಕಾಯ್ದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ನಾಗರಿಕರು, ಕಾರ್ಮಿಕರು, ಎನ್‌ಜಿಒಗಳು, ಟ್ರಸ್ಟ್‌ಗಳು, ದೇವಾಲಯಗಳು ಮತ್ತು ಕಂಪನಿಗಳು ನೋಂದಾಯಿಸಲು, ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಕಾನೂನನ್ನು ಅನುಸರಿಸಲು ಬಯಸುತ್ತಿವೆ. ಆದರೆ, ಆರ್‌ಎಸ್‌ಎಸ್ ಗೆ ಏಕೆ ವಿನಾಯಿತಿ ನೀಡಬೇಕು? ಎಂದು ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್‌ನ ಸಾರ್ವಜನಿಕ ಒಗ್ಗೂಡುವಿಕೆ ಕೂಡ ಅಷ್ಟೇ ವಿಸ್ತಾರವಾಗಿದೆ. ನಿಮ್ಮ ವರದಿಯ ಪ್ರಕಾರ, […]
Continue Reading
