ಶಿವಮೊಗ್ಗ | ನವೆಂಬರ್ 15ರಂದು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆ ; ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳೂ ಕೂಡ ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು. ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿಯೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ದೃಶ್ಯಾವಳಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದಲೇ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವೆಬ್ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ನೇರ ಮೇಲ್ವಿಚಾರಣೆಗೆ ವಿಶೇ಼ಷ ಗಮನಹರಿಸಲಾಗಿದೆ ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಸಿಗ್ನಲ್ ಜಾಮರ್ಗಳನ್ನು ಅಳವಡಿಸಲಾಗುತ್ತದೆ. ಮೊಬೈಲ್ ಫೋನ್ ಸೇರಿದಂತೆ ಯಾವುದೇ […]
Continue Reading