ಕೆಎಸ್‌ಸಿಎ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಬಣಕ್ಕೆ ಭರ್ಜರಿ ಗೆಲುವು
ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆಯಾಗಿದ್ದಾರೆ.ಬ್ರಿಜೇಶ್ ಪಟೇಲ್ ಬಣದ ವಿರುದ್ಧ ಗೆಲುವುಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆಯಲ್ಲಿ ಅನಿನಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಬೆಂಬಲಿತ ಅಭ್ಯರ್ಥಿ ವೆಂಕಟೇಶ್ ಪ್ರಸಾದ್ ಆ್ಯಂಡ್ ಟೀಂ ಭರ್ಜರಿ ಗೆಲುವು ದಾಖಲಿಸಿದೆ. ಕೆಎಸ್‌ಸಿಎ ಮಾಜಿ ಆಡಳಿತಗಾರ ಬ್ರಜೇಶ್ ಪಟೇಲ್ ತಂಡದ ವಿರುದ್ಧ ವೆಂಕಟೇಶ್ ಪ್ರಸಾದ್ ತಂಡ ಗೆಲುವು ದಾಖಲಿಸಿದೆ. ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಬಣದ ಸುಜಿತ್ ಸೋಮಸುಂದರ್ ಆಯ್ಕೆಯಾದರೆ, ವೆಂಕಟೇಶ್ ಪ್ರಸಾದ್ ಬಣದಿಂದ ಖಜಾಂಜಿ ಸ್ಥಾನಕ್ಕೆ ಮಧುಕರ್ ಆಯ್ಕೆಯಾಗಿದ್ದಾರೆ. ಕೆಎಸ್‌ಸಿಎ ಇತಿಹಾಸದಲ್ಲಿ […]
Continue Reading

