Karnataka SIR | ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಆರಂಭ : ಚುನಾವಣಾ ಆಯೋಗ

ಭಾರತೀಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಂತ-3 ಅಭಿಯಾನವು ಹಂತ ಹಂತವಾಗಿ ಸುಮಾರು 36 ಕೋಟಿ ಮತದಾರರನ್ನು ಒಳಗೊಂಡಿರಲಿದೆ. ಪ್ರಸ್ತುತ ನಡೆಯುತ್ತಿರುವ ಜನಗಣತಿಯ ಮನೆ ಪಟ್ಟಿ ಪ್ರಕ್ರಿಯೆಯೊಂದಿಗೆ ಇದನ್ನು ಸಂಯೋಜಿಸಲಾಗಿದ್ದು, ಕ್ಷೇತ್ರ ಸಿಬ್ಬಂದಿಯ ಬಳಕೆಯನ್ನು ಪರಿಣಾಮಕಾರಿಯಾಗಿ ಮಾಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ. ಆಯೋಗದ ಪ್ರಕಾರ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ, ಕೇಂದ್ರಾಡಳಿತ ಪ್ರದೇಶ ಲಡಾಕ್ ಅನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಈ ಹಂತದ ಪರಿಷ್ಕರಣೆ ನಡೆಯಲಿದೆ. ಹಿಮ ಪ್ರದೇಶಗಳಲ್ಲಿ […]

Continue Reading

ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕ ಪ್ರಕಟ ; ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟ

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು […]

Continue Reading