ಶಿವಮೊಗ್ಗ | ಇಬ್ಬರು ಸರಗಳ್ಳರು ಈಗ ಪೊಲೀಸರ ಅತಿಥಿ
ಕಾರ್ಯಾಚರಣೆ ನಡೆಸಿದ ತಂಡವು ಏಪ್ರಿಲ್ 24 ರಂದು ಆರೋಪಿಗಳಾದ ಮನೋಜ್ ಶಿರಮಣ ಸಿ. ಮತ್ತು ವಿಜಯ್ ಕುಮಾರ್ ಎಂಬುವವರನ್ನು ಬಂಧಿಸಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ 40,000/- ರೂ. ಮೌಲ್ಯದ ಸ್ಪ್ಲೆಂಡರ್ ಬೈಕ್ ಹಾಗೂ ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
Continue Reading