ಶಿವಮೊಗ್ಗ | ದೋಷಯುಕ್ತ ಮೊಬೈಲ್ ಮಾರಾಟ : ಗ್ರಾಹಕನಿಗೆ ಬಡ್ಡಿ ಸಮೇತ ಹಣ ಹಾಗೂ ಪರಿಹಾರ ನೀಡಲು ಗ್ರಾಹಕ ಆಯೋಗ ಆದೇಶ
ಮೊಬೈಲ್‌ನ ಮೂಲ ಬೆಲೆ 1,650 ರೂ. ಗಳನ್ನು ದಿನಾಂಕ 27/02/2026 ರಿಂದ ವಾರ್ಷಿಕ ಶೇ. 7ರ ಬಡ್ಡಿ ಸೇರಿಸಿ 45 ದಿನಗಳೊಳಗೆ ದೂರುದಾರರಿಗೆ ಮರುಪಾವತಿಸಬೇಕು (ತಪ್ಪಿದಲ್ಲಿ ಶೇ. 10ರ ಬಡ್ಡಿ ಅನ್ವಯ). ಗ್ರಾಹಕರಿಗೆ ಉಂಟಾದ ಮಾನಸಿಕ ವೇದನೆಗಾಗಿ 5,000 ರೂ. ಪರಿಹಾರ ನೀಡಬೇಕು.ದೂರಿನ ಖರ್ಚು-ವೆಚ್ಚವಾಗಿ 10,000 ರೂ. ನೀಡಬೇಕು.ನಿಗದಿತ 45 ದಿನಗಳೊಳಗೆ ಈ ಪರಿಹಾರ ಮೊತ್ತವನ್ನು ಪಾವತಿಸದಿದ್ದರೆ ವಾರ್ಷಿಕ ಶೇ. 10ರ ಬಡ್ಡಿಯನ್ನು ಸೇರಿಸಿ ನೀಡತಕ್ಕದ್ದು.ದೂರುದಾರರು ಆದೇಶವಾದ 45 ದಿನಗಳೊಳಗೆ ಮೊಬೈಲ್ ಫೋನ್ ಅನ್ನು ಎದುರುದಾರರಿಗೆ ಹಸ್ತಾಂತರಿಸಬೇಕು […]
Continue Reading




